ನಾಗೇಶ ಹೆಗಡೆ ಮತ್ತು ಜಿ.ಟಿ.ಎನ್‌ರಿಗೆ ಅಭಿನಂದನೆಗಳು

ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ ಒಂದು ವೈಶಿಷ್ಟ್ಯವಿದೆ. ಸರಕಾರವಿಲ್ಲದೆ ಯಾವುದೇ ರಾಜಕಾರಣಿಯ ವಶೀಲಿಯಿಲ್ಲದೆ ನೀಡಿದ ಪ್ರಶಸ್ತಿಯಿದು. ಈ ಸಲದ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರು. ಹೀಗಾಗಿ ಈ ಸಲದ ಪ್ರಶಸ್ತಿಗೆ ಭಾಜನರಾದವರ ಹೆಸರುಗಳಿಗೆ ಯಾವುದೇ ಕಳಂಕವಿಲ್ಲ.
Continue reading