Home » Posts taggedಟಿವಿಎಸ್

ಟಿವಿಎಸ್ ಫ್ಯಾಕ್ಟರಿ ಮತ್ತು ಜ್ಯುಪಿಟರ್ ಸ್ಕೂಟರ್ ನೋಟ

‌ಟಿವಿಎಸ್ ಫ್ಯಾಕ್ಟರಿ ಮತ್ತು ಜ್ಯುಪಿಟರ್ ಸ್ಕೂಟರ್ ನೋಟ   ಒಂದಾನೊಂದು ಕಾಲದಲ್ಲಿ ಬಜಾಜ್ ಚೇತಕ್ ಸ್ಕೂಟರ್ ಅನ್ನು ೨೦ ವರ್ಷ ಓಡಿಸಿ ನಂತರವೂ ಲಾಭಕ್ಕೆ ಮಾರುತ್ತಿದ್ದರೆಂದರೆ ಈಗಿನ ಕಾಲದವರಿಗೆ ನಂಬಲು ಕಷ್ಟವಾಗಬಹುದು. ನಾನು ಆ ಕಾಲದವನು. ನನ್ನ ಬಜಾಜ್ ಸೂಪರ್ ಸ್ಕೂಟರಿನ ಟೂಲ್ ಬಾಕ್ಸ್‌ನಲ್ಲಿ ಕ್ಲಚ್ ಮತ್ತು ಬ್ರೇಕ್ ಕೇಬಲ್‌ಗಳು ಯಾವಾಗಲೂ ಇರುತ್ತಿದ್ದವು. ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಸ್ಪಾರ್ಕ್ ಪ್ಲಗ್ ಸ್ವಚ್ಛ ಮಾಡುವುದು, ಕೇಬಲ್ ಬದಲಿಸುವುದು...
Continue reading