Home » Posts taggedಭೈರಪ್ಪ

ಭೈರಪ್ಪನವರ ಯಾನ

ಭೈರಪ್ಪನವರ “ಯಾನ” ಓದಿ ಮುಗಿಸಿದೆ. ಭೈರಪ್ಪ ಎಂದೊಡನೆ ಪುಸ್ತಕದ ಬಗ್ಗೆ ನಮ್ಮ ಊಹೆ, ಕಲ್ಪನೆ ತುಂಬ ಮೇಲ್ಮಟ್ಟದಲ್ಲಿರುತ್ತದೆ. ಅದರಲ್ಲೂ ಈ ಕಾದಂಬರಿ ಬರೆಯಲು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಾಲ ಕಳೆದುದು, ಇಸ್ರೋಗೆ ಹೋಗಿದ್ದು, ಪೈಲಟ್‌ಗಳ ಮಾತುಕತೆ ನಡೆಸಿದ್ದು -ಹೀಗೆಲ್ಲ ಅವರೇ ಹಿನ್ನುಡಿಯಲ್ಲಿ ಬರೆದುಕೊಂಡಿದ್ದಾರೆ. ಅವುಗಳ ಬಗ್ಗೆ ಪತ್ರಿಕೆಯಲ್ಲೀ ಈಗಾಗಲೆ ಬಂದಿದೆ. ಆದುದರಿಂದ ಅಂತರಿಕ್ಷಯಾನ, ಅದರಲ್ಲಿ ನಡೆಯುವ ಚಟುವಟಿಕೆಗಳು, ಅದರಿಂದ ಮನಸ್ಸಿನ ಮೇಲೆ ಆಗುವ ಪರಿಣಾಮ, ಅಲ್ಲಿಯ ಜೀವನ,...
Continue reading